ಶಾಸಕ ಬಂದಾಗ ಎದ್ದು ನಿಲ್ಲದ ವೈದ್ಯನ ವಿರುದ್ಧ ಕ್ರಮ : ಸರ್ಕಾರಕ್ಕೆ ಛೀಮಾರಿ ಹಾಕಿದ ಕೋರ್ಟ್, 50 ಸಾವಿರ ದಂಡ

ಆಸ್ಪತ್ರೆಯ ತುರ್ತು ವಾರ್ಡ್‌ಗೆ ಶಾಸಕ ಬಂದಾಗ ಎದ್ದು ನಿಂತಿಲ್ಲ ಎಂಬ ಕಾರಣಕ್ಕೆ ಕೋವಿಡ್ ಕರ್ತವ್ಯದಲ್ಲಿದ್ದ ವೈದ್ಯನ ವಿರುದ್ದ ಕ್ರಮ ಕೈಗೊಂಡಿರುವ ಹರಿಯಾಣ ಸರ್ಕಾರವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ (ನವೆಂಬರ್ 21) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರದ ವರ್ತನೆ ಸಂವೇದನಾರಹಿತ ಮತ್ತು ಅತ್ಯಂತ ಕಳವಳಕಾರಿ ಎಂದು ಟೀಕಿಸಿದೆ. ವೈದ್ಯಕೀಯ ವೃತ್ತಿಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ವೈದ್ಯರನ್ನು ದುರ್ಬಳಕೆ ಮಾಡುವಂತಹ ಅನಗತ್ಯ ಮತ್ತು ಅಹಿತಕರ ಕೃತ್ಯಗಳು ನಡೆಯಬಾರದು, ಅವುಗಳನ್ನು ತಡೆಯಬೇಕು ಎಂದು ನ್ಯಾಯಮೂರ್ತಿಗಳಾದ ಅಶ್ವನಿ ಕುಮಾರ್ ಮಿಶ್ರಾ ಮತ್ತು … Continue reading ಶಾಸಕ ಬಂದಾಗ ಎದ್ದು ನಿಲ್ಲದ ವೈದ್ಯನ ವಿರುದ್ಧ ಕ್ರಮ : ಸರ್ಕಾರಕ್ಕೆ ಛೀಮಾರಿ ಹಾಕಿದ ಕೋರ್ಟ್, 50 ಸಾವಿರ ದಂಡ