ಜಾತಿ ಆಧಾರಿತ ಪಕ್ಷ, ಯೂಟ್ಯೂಬ್ ಚಾನೆಲ್‌ಗಳ ನಿಷೇಧ ಕೋರಿ ಅರ್ಜಿ : ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಸಮಾಜದಲ್ಲಿ ದ್ವೇಷ ಹರಡುತ್ತಿರುವ ಜಾತಿ ಆಧಾರಿತ ರಾಜಕೀಯ ಪಕ್ಷ, ಸಂಘಟನೆ ಮತ್ತು ಯೂಟ್ಯೂಬ್ ಚಾನೆಲ್‌ ಇತ್ಯಾದಿಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಶುಕ್ರವಾರ (ಜ.10) ತಮಿಳುನಾಡು ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ. ಚುನಾವಣಾ ಆಯೋಗದಲ್ಲಿ ಸರಿಯಾಗಿ ನೋಂದಣಿಯಾಗದ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸದ ಎಲ್ಲಾ ಜಾತಿ ಆಧಾರಿತ ರಾಜಕೀಯ ಪಕ್ಷಗಳು ಮತ್ತು ತಮಿಳುನಾಡು ಸಮಾಜ ನೋಂದಣಿ ಕಾಯ್ದೆಯ ಪ್ರಕಾರ ಕಾರ್ಯನಿರ್ವಹಿಸದ ಮತ್ತು ನಿಯಮಿತವಾಗಿ ತಮ್ಮ ವಾರ್ಷಿಕ ವರದಿಯನ್ನು … Continue reading ಜಾತಿ ಆಧಾರಿತ ಪಕ್ಷ, ಯೂಟ್ಯೂಬ್ ಚಾನೆಲ್‌ಗಳ ನಿಷೇಧ ಕೋರಿ ಅರ್ಜಿ : ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್