ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಂಗಳವಾರ (ಡಿಸೆಂಬರ್ 9) ಮಧ್ಯಂತರ ತಡೆ ನೀಡಿದೆ. ಬೆಂಗಳೂರು ಹೋಟೆಲ್‌ ಸಂಘದ ಕೋರಿಕೆಯಂತೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ … Continue reading ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ