ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಆರ್‌.ಜಿ. ಕರ್ ಆಸ್ಪತ್ರೆಯಲ್ಲಿ ತಮ್ಮ ಸಹೋದ್ಯೋಗಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಪ್ರತಿಭಟಿಸಿ ಆಮರಣಾಂತ ಉಪವಾಸ ನಡೆಸುತ್ತಿರುವ ವೈದ್ಯರ ಸತ್ಯಾಗ್ರಹ 15ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಒತ್ತಾಯಿಸಿದ್ದು, ಅವರ ಹೆಚ್ಚಿನ ಬೇಡಿಕೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ. ಅದಾಗ್ಯೂ, ರಾಜ್ಯದ ಆರೋಗ್ಯ ಕಾರ್ಯದರ್ಶಿಯನ್ನು ತೆಗೆದುಹಾಕುಂವಂತೆ ಒತ್ತಾಯಿಸಿದ್ದ ವೈದ್ಯರ ಬೇಡಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಮತ್ತು ಗೃಹ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅವರು … Continue reading ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ