ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಸರಣಿ ಹೃದಯಘಾತ ಪ್ರಕರಣಗಳ ಕುರಿತು ವರದಿ ಪಡೆಯಲು ಸೂಚಿಸಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ (ಜೂನ್.30) ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, “ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೃದಯಾಘಾತಗಳು ಹೆಚ್ಚಾಗುತ್ತಿರುವ ಕುರಿತಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು … Continue reading ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ