ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಮಲೆನಾಡಿನ ಆದಿವಾಸಿ ನಕ್ಸಲ್ ಹೋರಾಟಗಾರ ವಿಕ್ರಂ ಗೌಡ ಅವರ ಆಪಾದಿತ ನಕಲಿ ಎನ್‌ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ನಕ್ಸಲ್ ಹೋರಾಟಗಾರರಾದ ನೂರ್ ಶ್ರೀಧರ್ ಹಾಗೂ ಸಿರಿಮನೆ ನಾಗರಾಜ್ ಅವರು, ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ಮತ್ತೊಬ್ಬ ಬಂಡಾಯಗಾರನ ದುರಂತ ಅಂತ್ಯಕ್ಕೆ ಕಾರಣ ಎಂದು ಬುಧವಾರ ಹೇಳಿದ್ದಾರೆ. ಪ್ರಸ್ತುತ ಸಾಮಾಜಿಕ ಹೋರಾಟಗಾರರು ಆಗಿರುವ ಅವರು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು, “ಕರ್ನಾಟಕ ಸಾವುನೋವುಗಳ ದುರಂತಗಾಥೆಗೆ ಜಾರದಂತೆ ಕಾಪಾಡಿಕೊಳ್ಳುವ ಹೊಣೆ ನಮ್ಮೆಲ್ಲರದಾಗಿದೆ. ನಾಡಿನ ಹಿತದೃಷ್ಟಿಯಿಂದ ಜನಚಳವಳಿಗಳ … Continue reading ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ