ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು

ರುದ್ರಪ್ರಯಾಗ (ಉತ್ತರಖಂಡ): ಇಂದು (ಭಾನುವಾರ) ಮುಂಜಾನೆ ಉತ್ತರಾಖಂಡದ ಕೇದಾರನಾಥ ದೇವಾಲಯದ ಬಳಿ ಹೆಲಿಕಾಪ್ಟರ್ ಪತನಗೊಂಡು, ಅದರಲ್ಲಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ. ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಪಿಟಿಐಗೆ ಈ ಅಪಘಾತವು ಗೌರಿಕುಂಡ್ ಅರಣ್ಯದ ಮೇಲೆ ಸಂಭವಿಸಿದೆ. ಐವರು ಯಾತ್ರಿಕರು, ಪೈಲಟ್ ಮತ್ತು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಉದ್ಯೋಗಿ ಸಾವನ್ನಪ್ಪಿದ್ದಾರೆ ಎಂದು ಎಂದು ತಿಳಿಸಿದ್ದಾರೆ. ಹೆಲಿಕಾಪ್ಟರ್ ಬೆಳಿಗ್ಗೆ 5:30 ರ ಸುಮಾರಿಗೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟು ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ಅಪಘಾತದ ಸ್ಥಳವು … Continue reading ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು