ರಾಜೌರಿಯಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: ಹೆಚ್ಚುವರಿ ಜಿಲ್ಲಾಧಿಕಾರಿ, ಇಬ್ಬರು ನಾಗರಿಕರ ಸಾವು

ಶ್ರೀನಗರ: ಶನಿವಾರ ಮುಂಜಾನೆ ರಾಜೌರಿಯಲ್ಲಿ ಪಾಕಿಸ್ತಾನದ ತೀವ್ರ ಫಿರಂಗಿ ಗುಂಡಿನ ದಾಳಿಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಜಿಲ್ಲಾಧಿಕಾರಿ (Additional District Development Commissioner) ಮತ್ತು ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ರಾಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ (ADDC) ರಾಜ್ ಕುಮಾರ್ ಥಾಪಾ (55) ಅವರ ಮನೆಯ ಮೇಲೆ ಪಾಕಿಸ್ತಾನದ ಶೆಲ್ ಬಿದ್ದ ನಂತರ ಶನಿವಾರ ಬೆಳಿಗ್ಗೆ ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು X ಪೋಸ್ಟ್ ನಲ್ಲಿ ತಮ್ಮ ಆಘಾತ ಮತ್ತು … Continue reading ರಾಜೌರಿಯಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: ಹೆಚ್ಚುವರಿ ಜಿಲ್ಲಾಧಿಕಾರಿ, ಇಬ್ಬರು ನಾಗರಿಕರ ಸಾವು