ಸಲಾಂ ಇರುವೆ!

ಒಮ್ಮೆ ಒಂದು ದಿನ ಬೆಳಂಬೆಳಗ್ಗೆ ನನಗೆ ಸಹಜವಾಗಿ ಎಚ್ಚರವಾದಾಗ, ಏನೊ ಒಂದು ಅದ್ಭುತ ನನ್ನ ಗಮನಕ್ಕೆ ಬಂತು. ಹಿಂದಿನ ರಾತ್ರಿ ನಾನು ಮಲಗುವ ಮುಂಚೆ ಐದು ಲೀಟರ್ ನೀರಿನ ಬಾಟಲಿಯ ಮುಚ್ಚಳವನ್ನು ಮುಚ್ಚದೆ ಹಾಗೆ ಇರಿಸಿದ್ದರಿಂದ ಅದರೊಳಗಡೆ ಹಲವು ಡಜನ್ ಇರುವೆಗಳು ಬಿದ್ದುಬಿಟ್ಟಿದ್ದವು. ಪಾಪ! ಪ್ರತಿಯೊಂದೂ ಇರುವೆಗಳು ಸಾವುನೋವಿನಿಂದ ನರಳುತ್ತಾ ತಮ್ಮ ಉಳಿವಿಗಾಗಿ ಹೋರಾಡುತ್ತಾ ಬಾಟಲಿಯೊಳಗಡೆ ಇದ್ದ ನೀರಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡು ಸಹಾಯಕ್ಕಾಗಿ ಕೈಚಾಚಿದ್ದವು. ಮೊದಲು ನನಗೆ ಈ ಇರುವೆಗಳು ಒಂದೊಂದಾಗಿ ನೀರಿನಲ್ಲಿ ಮುಳುಗುತ್ತಾ ಇದ್ದಾವೇನೋ, ಕೆಲವು … Continue reading ಸಲಾಂ ಇರುವೆ!