Homeಕರ್ನಾಟಕಪ್ರವಾಹ ಸಂತ್ರಸ್ತರಿಗೆ ಮಿಡಿದ ಜನ: ನೆರವಿನ ಹಸ್ತ ಚಾಚಿದವರು...

ಪ್ರವಾಹ ಸಂತ್ರಸ್ತರಿಗೆ ಮಿಡಿದ ಜನ: ನೆರವಿನ ಹಸ್ತ ಚಾಚಿದವರು…

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯದಲ್ಲಿ ಉಂಟಾಗಿರುವ ಭೀಕರ ನೆರೆ ಹಾಗೂ ಪ್ರವಾಹಕ್ಕೆ ನೆರವಾಗಲು ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 41 ಲಕ್ಷ ರೂಪಾಯಿಗಳನ್ನು ನೀಡಲಾಗಿದೆ.

ಈ ಪರಿಹಾರ ನಿಧಿಯ ಚೆಕ್ ನ್ನು ಕೆಪಿಸಿಸಿ ಪರವಾಗಿ  ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿ. ವೈ. ಘೋರ್ಪಡೆ ರವರು ಹಾಗೂ ಶ್ರೀ ಹಾಜಿ ಷಫಿಉಲ್ಲ ರವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದಿನಾಂಕ 9-8-19 ರಂದು ವಿಧಾನ ಸೌಧದ ಅವರ ಕಛೇರಿಯಲ್ಲಿ ಸಲ್ಲಿಸಿದ್ದಾರೆ.

ಅದೇ ರೀತಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಇಂದು 49 ಸಾವಿರ ರೂಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿದೆ. ಇನ್ಫೋಸಿಸ್ ನ ಸುಧಾಮೂರ್ತಿಯವರು 10 ಕೋಟಿ ನೆರವು ಘೋಷಿಸಿದ್ದಾರೆ.

ಇನ್ನು ಚಿತ್ರನಟ ಉಪೇಂದ್ರ 5 ಲಕ್ಷ ಹಣ ನೀಡಿದ್ದಾರೆ. ಶ್ರೀ ಮುರಳಿ ತಮ್ಮ ಸಿನೆಮಾ ಒಂದು ಹಾಡಿನ ಲಾಭವನ್ನು ನೆರೆಪರಿಹಾರಕ್ಕಾಗಿ ವ್ಯಯಿಸಲಿದ್ದಾರೆ.

ಸರ್ಕಾರಿ ನೌಕರರ ಸಂಘದಿಂದ ಒಂದು ದಿನದ ವೇತನವನ್ನು ನೀಡುವುದಾಗಿ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಘೋಷಿಸಿದ್ದಾರೆ.

ಮಾನವ ಬಂಧುತ್ವ ವೇದಿಕೆಯು ನಾಲ್ಕೈದು ದಿನಗಳಿಂದ ಜನರ ಸ್ಥಳಾಂತರ, ವಸತಿ ಊಟ ಇತ್ಯಾದಿ ವ್ಯವಸ್ಥೆಗಳನ್ನು ನಿರ್ವಹಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...