ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ಮಲಯಾಳಂ ಚಲನಚಿತ್ರೋದ್ಯಮದಲ್ಲಿನ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ ಮತ್ತು ಸ್ತ್ರೀದ್ವೇಷದ ಕುರಿತು ಹೇಮಾ ಸಮಿತಿ ನೀಡಿದ ವರದಿಗೆ ಸಂಬಂಧಿಸಿದ ಕೆಲ ಪ್ರಕರಣಗಳನ್ನು ಕೈಬಿಡಲು ಕೇರಳ ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಸಂತ್ರಸ್ತರು ತನಿಖೆಗೆ ಅಸಹಕಾರ ತೋರುತ್ತಿದ್ದಾರೆ. ಆದ್ದರಿಂದ 35 ಕ್ರಿಮಿನಲ್ ಪ್ರಕರಣಗಳಲ್ಲಿ ‘ಫರ್ದರ್ ಆಕ್ಷನ್ ಡ್ರಾಪ್ಡ್’ (ಎಫ್‌ಎಡಿ) ವರದಿಗಳನ್ನು ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅಧಿಕೃತ ಮೂಲಗಳ ಪ್ರಕಾರ, ಎಸ್‌ಐಟಿ … Continue reading ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ