‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು 29 ಮಿಲಿಯನ್ ಡಾಲರ್ (ಸುಮಾರು 260 ಕೋಟಿ ರೂ.ಗಳಿಗೂ ಹೆಚ್ಚು) ಪರಿಹಾರವನ್ನು ನೀಡಿದೆ.  ಆಂಧ್ರಪ್ರದೇಶದ 23 ವರ್ಷದ ಕಂದುಲಾ ಅವರು ಜನವರಿ 23, 2023 ರಂದು ಸಿಯಾಟಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಅಧಿಕಾರಿ ಕೆವಿನ್ ಡೇವ್ ಚಲಾಯಿಸುತ್ತಿದ್ದ ಪೊಲೀಸ್ ವಾಹನ ಅತಿವೇಗವಾಗಿ ಬಂದು ಆಕೆಗೆ … Continue reading ‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ