Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು ಹೀಗಿವೆ; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು ಹೀಗಿವೆ; ಮಿಸ್‌ ಮಾಡದೆ ಓದಿ

- Advertisement -
- Advertisement -

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ  ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ? ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

`ಕಾಶ್ಮೀರ್‌ ಫೈಲ್ಸ್‌‌’ ಎಂದು ಕೂಗುತ್ತಿರುವವರಿಗೆ ‘ದಲಿತ್‌ ಫೈಲ್ಸ್‌‌’ ಕಾಣುವುದಿಲ್ಲವೇ?ಭಾರತಕ್ಕೆ ಒಂದು ರೀತಿಯ ವಿಸ್ಮೃತಿ ಆವರಿಸಿದೆ. ಇಲ್ಲಿ ನಿತ್ಯ ಸಾಯುವ ಬಡಪಾಯಿಗಳನ್ನು ಕಂಡು ಮರುಗದ ಮನಸ್ಸುಗಳು ಯಥಾಸ್ಥಿತಿಯನ್ನು ಒಪ್ಪಿಕೊಂಡು ಬದುಕುತ್ತಿವೆ. ದಲಿತ, ಆದಿವಾಸಿ, ಮುಸ್ಲಿಂ ಬಡಪಾಯಿಗಳು ಬೀದಿ ಹೆಣವಾದರೂ ಅವರ ಕಡತಗಳು ಕಣ್ಮರೆಯಾಗುವುದೇ ಹೆಚ್ಚು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌ ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ. ಮಧ್ಯಪ್ರದೇಶದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು | Naanu Gauriಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪನ್ನು ವಿರೋಧಿಸಿ ತಮಿಳುನಾಡಿನ ಚೆನ್ನೈನಲ್ಲಿರುವ ದಿ ನ್ಯೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ರಾಜ್ಯ ಹೈಕೋರ್ಟ್ ಮಂಗಳವಾರದಂದು ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗುಡ್ ನ್ಯೂಸ್: ಮಹಿಳಾ ಉದ್ಯೋಗಿಗಳಿಗೆ ‘ಮುಟ್ಟಿನ ರಜೆ’ ಘೋಷಿಸಿದ ಮೈಸೂರು ಕಾಲೇಜುಮೈಸೂರಿನ ಗ್ಲೋಬಲ್ ಎಜುಕೇಷನ್ ಟ್ರಸ್ಟ್ ಅಡಿಯಲ್ಲಿ ಬರುವ ದಕ್ಷ ಕಾಲೇಜು ತನ್ನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳಿನ ಸಾಮಾನ್ಯ ರಜೆ ಮತ್ತು ಇತರ ಸೌಲಭ್ಯಗಳ ಜೊತೆಗೆ ಇನ್ನು ಮುಂದೆ ಮುಟ್ಟಿನ ರಜೆ ನೀಡುವುದಾಗಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಇತ್ತೀಚೆಗಷ್ಟೇ ಪ್ರಧಾನಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತರ ರಕ್ತದಲ್ಲಿ ಚರಿತ್ರೆ ಬರೆಯಲು ತಯಾರಿ: ಕೋಟಗಾನಹಳ್ಳಿ ರಾಮಯ್ಯ ಎಚ್ಚರಿಕೆ(ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಮಾವೇಶ ಮಾರ್ಚ್‌ 18 ಮತ್ತು 19ರಂದು ದಾವಣಗೆರೆಯಲ್ಲಿ ನಡೆಯುತ್ತಿದೆ. ದಾವಣಗೆರೆ ಚಲೋ ಹೆಸರಿನಲ್ಲಿ ಸಮಾವೇಶ ನಡೆಯುತ್ತಿದ್ದು, ದಸಂಸದ ಹಿರಿಯ ಜೀವ, ಚಿಂತಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೈಜ ಸುದ್ದಿ ಇಲ್ಲ ಎಂಬ ಕಾರಣಕ್ಕೆ ಟಿ.ವಿ ನೋಡು ವುದೇ ನಿಲ್ಲಿಸಿರುವಾಗ ನಾನು ಗೌರಿ ಎಂಬ ಸುದ್ದಿ ವಾಹಿನಿ ಉತ್ತಮ , ನೈಜವಾದ ಜಗತ್ತಿನ ಸುದ್ದಿ ನೀಡುತ್ತಿದೆ….

  2. ನೈಜ ಸುದ್ದಿ ಇಲ್ಲ ಎಂಬ ಕಾರಣಕ್ಕೆ ಟಿ.ವಿ ನೋಡು ವುದೇ ನಿಲ್ಲಿಸಿರುವಾಗ ನಾನು ಗೌರಿ ಎಂಬ ಸುದ್ದಿ ವಾಹಿನಿ ಉತ್ತಮ , ನೈಜ, ಧರ್ಮಾತೀತ, ಜಾತ್ಯಾತೀತ, ಪಕ್ಷಾತೀತವಾಗಿ ಜಗತ್ತಿನ ಸುದ್ದಿ ನೀಡುತ್ತಿದೆ….

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...