ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ‘ಗೌರಿ ದಿನ’ ಕಾರ್ಯಕ್ರಮದಲ್ಲಿ, ಹಿರಿಯ ಸುಪ್ರೀಂ ಕೋರ್ಟ್ ವಕೀಲರಾದ ಸಂಜಯ್ ಹೆಗ್ಡೆ ಅವರು, ‘ಅಪಾಯದ ಸುಳಿಯಲ್ಲಿ ಭಾರತದ ಪ್ರಜಾತಂತ್ರ: ಚುನಾವಣಾ ಪ್ರಕ್ರಿಯೆಯ ಆಯುಧೀಕರಣ’ ಎಂಬ ವಿಷಯದ ಕುರಿತು ನಡೆದ ಸಂವಾದದಲ್ಲಿ ದೇಶದ ಪ್ರಜಾಪ್ರಭುತ್ವದ ಭವಿಷ್ಯದ ಕುರಿತು ಕಳವಳ ವ್ಯಕ್ತಪಡಿಸಿದರು. ಪ್ರಜಾತಂತ್ರವು ಅಪಾಯದಲ್ಲಿರುವ ಈ ಸಂದರ್ಭದಲ್ಲಿ, ನಾವು ಭಾರತೀಯ ಪ್ರಜೆಗಳಾಗಿ ನ್ಯಾಯಸಮ್ಮತ ಮತ್ತು ಮುಕ್ತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳುವ ಮೂಲಕ ನಮ್ಮ ಸಂವಿಧಾನ ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಾಪಾಡಬೇಕು ಎಂದು ಅವರು ಕರೆ ನೀಡಿದರು. … Continue reading ಗೌರಿ ದಿನ: ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ಅಪಾಯ; ಎಚ್ಚರದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ-ಹಿರಿಯ ಸುಪ್ರೀಂ ಕೋರ್ಟ್ ವಕೀಲ ಸಂಜಯ್ ಹೆಗ್ಡೆ
Copy and paste this URL into your WordPress site to embed
Copy and paste this code into your site to embed