Homeಮುಖಪುಟಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ - ಮುಡುದಿಡ ತಾವರೆ

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ – ಮುಡುದಿಡ ತಾವರೆ

ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ. 

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಿವೆ. 2018ರಲ್ಲಿ 7ಕ್ಕೆ 7 ಕಡೆ ಜೆಡಿಎಸ್ ಗೆಲುವು ಸಾಧಿಸಿತ್ತು. ಆನಂತರ ಕೆ.ಆರ್ ಪೇಟೆಯಲ್ಲಿ ಕೆ.ಸಿ ನಾರಾಯಣಗೌಡ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್ 05 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 01 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ ಬಿಜೆಪಿ ಇದ್ದ ಒಂದು ಸೀಟನ್ನೂ ಕಳೆದುಕೊಂಡಿದೆ. ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ.

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಮೂರು ಪಕ್ಷಗಳ ಸಾಧನೆ, ಅದರ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಮಂಡ್ಯ ವಿಧಾನಸಭಾ ಕ್ಷೇತ್ರ – ಕಾಂಗ್ರೆಸ್‌ನ ಗಣಿಗ ರವಿಕುಮಾರ್‌ ಗೆಲುವು

ಕಾಂಗ್ರೆಸ್‌: ಗಣಿಗ ರವಿಕುಮಾರ್‌ – ಗೆಲುವು

ಜೆಡಿಎಸ್: ಬಿ.ಆರ್ ರಾಮಚಂದ್ರು – ಸೋಲು

ಸ್ವಾಭಿಮಾನಿ ಜೆಡಿಎಸ್ – ವಿಜಯಾನಂದ – ಸೋಲು

ಬಿಜೆಪಿ: ಅಶೋಕ್ ಜಯರಾಂ – ಸೋಲು

ಸರ್ವೋದಯ ಕರ್ನಾಟಕ: ಮಧುಚಂದನ್ ಎಸ್.ಸಿ – ಸೋಲು

ಮದ್ದೂರು – ಕಾಂಗ್ರೆಸ್‌ನ ಕದಲೂರು ಉದಯ್‌ ಗೆಲುವು

ಕಾಂಗ್ರೆಸ್: ಕದಲೂರು ಉದಯ್‌ ಗೆಲುವು

ಜೆಡಿಎಸ್: ಡಿ.ಸಿ ತಮ್ಮಣ್ಣ – ಸೋಲು

ಬಿಜೆಪಿ: ಎಸ್‌.ಪಿ ಸ್ವಾಮಿ – ಸೋಲು

ಮಳವಳ್ಳಿ: ಪ.ಜಾ ಮೀಸಲು ಕ್ಷೇತ್ರ – ಕಾಂಗ್ರೆಸ್ ಪಿ.ಎಂ ನರೇಂದ್ರಸ್ವಾಮಿ ಗೆಲುವು

ಕಾಂಗ್ರೆಸ್: ಪಿ.ಎಂ ನರೇಂದ್ರಸ್ವಾಮಿ – ಗೆಲುವು

ಜೆಡಿಎಸ್; ಕೆ.ಅನ್ನದಾನಿ – ಸೋಲು

ಬಿಜೆಪಿ: ಜಿ.ಮುನಿರಾಜು – ಸೋಲು

ಬಿಎಸ್‌ಪಿ: ಎಂ. ಕೃಷ್ಣಮೂರ್ತಿ – ಸೋಲು

ಶ್ರೀರಂಗಪಟ್ಟಣ – ಕಾಂಗ್ರೆಸ್‌ನ ರಮೇಶ್‌ಬಾಬು ಬಂಡಿಸಿದ್ಧೇಗೌಡ ಗೆಲುವು

ಕಾಂಗ್ರೆಸ್: ರಮೇಶ್‌ಬಾಬು ಬಂಡಿಸಿದ್ಧೇಗೌಡ – ಗೆಲುವು

ಜೆಡಿಎಸ್: ರವೀಂದ್ರ ಶ್ರೀಕಂಠಯ್ಯ – ಸೋಲು

ಬಿಜೆಪಿ : ಸಚ್ಚಿದಾನಂದ – ಸೋಲು

ಪಕ್ಷೇತರ: ತಗ್ಗಹಳ್ಳಿ ವೆಂಕಟೇಶ್‌ – ಸೋಲು

ಮೇಲುಕೋಟೆ – ಸರ್ವೋದಯ ಕರ್ನಾಟಕದ ದರ್ಶನ್ ಪುಟ್ಟಣ್ಣಯ್ಯ ಗೆಲುವು

ಸರ್ವೋದಯ ಕರ್ನಾಟಕ: ದರ್ಶನ್ ಪುಟ್ಟಣ್ಣಯ್ಯ – ಗೆಲುವು

ಜೆಡಿಎಸ್: ಸಿ.ಎಸ್ ಪುಟ್ಟರಾಜು – ಸೋಲು

ಬಿಜೆಪಿ: ಡಾ.ಇಂದ್ರೇಶ್‌ – ಸೋಲು

ನಾಗಮಂಗಲ – ಕಾಂಗ್ರೆಸ್‌ನ ಚಲುವರಾಯಸ್ವಾಮಿ ಗೆಲುವು

ಕಾಂಗ್ರೆಸ್: ಚಲುವರಾಯಸ್ವಾಮಿ – ಗೆಲುವು

ಜೆಡಿಎಸ್: ಕೆ.ಸುರೇಶ್ ಗೌಡ – ಸೋಲು

ಬಿಜೆಪಿ: ಸುಧಾ ಶಿವರಾಮೇಗೌಡ – ಸೋಲು

ಪಕ್ಷೇತರ: ಫೈಟರ್ ರವಿ – ಸೋಲು

ಕೆ.ಆರ್ ಪೇಟೆ – ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಬಿಜೆಪಿ: ಕೆ.ಸಿ ನಾರಾಯಣಗೌಡ – ಸೋಲು

ಕಾಂಗ್ರೆಸ್: ಬಿ.ಎಲ್ ದೇವರಾಜು – ಸೋಲು

ಪಕ್ಷೇತರ: ಚಂದನ್ ಗೌಡ – ಸೋಲು

ಇದನ್ನೂ ಓದಿ: ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...