Homeಮುಖಪುಟನೂತನ ಸಚಿವರ ಪಟ್ಟಿ ಇಲ್ಲಿದೆ: ಬಿ.ವೈ ವಿಜಯೇಂದ್ರಗೆ ಇಲ್ಲ ಸಚಿವ ಸ್ಥಾನ!

ನೂತನ ಸಚಿವರ ಪಟ್ಟಿ ಇಲ್ಲಿದೆ: ಬಿ.ವೈ ವಿಜಯೇಂದ್ರಗೆ ಇಲ್ಲ ಸಚಿವ ಸ್ಥಾನ!

- Advertisement -
- Advertisement -

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿಯವರು ಇಂದು ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಅವರೇ ನೇರವಾಗಿ ಕರೆ ಮಾಡಿ ಸಚಿವರಾಗಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿ ಇಂತಿದೆ.

1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ

2.ಆರ್.ಅಶೋಕ್- ಪದ್ಮನಾಭ ನಗರ

3.ಬಿ.ಸಿ. ಪಾಟೀಲ್ – ಹಿರೇಕೆರೂರು

4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

5.ಉಮೇಶ್ ಕತ್ತಿ- ಹುಕ್ಕೇರಿ

6.ಎಸ್.ಟಿ.ಸೋಮಶೇಖರ್- ಯಶವಂತಪುರ

7.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

8.ಬೈರತಿ‌ ಬಸವರಾಜ – ಕೆ ಆರ್ ಪುರಂ

9.ಮುರುಗೇಶ್ ನಿರಾಣಿ – ಬಿಳಿಗಿ

10.ಶಿವರಾಂ ಹೆಬ್ಬಾರ್- ಯಲ್ಲಾಪುರ

11.ಶಶಿಕಲಾ ಜೊಲ್ಲೆ- ನಿಪ್ಪಾಣಿ

12.ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

13.ಸುನೀಲ್ ಕುಮಾರ್ – ಕಾರ್ಕಳ

14.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

15.ಗೋವಿಂದ ಕಾರಜೋಳ-ಮುಧೋಳ

16.ಮುನಿರತ್ನ- ಆರ್ ಆರ್ ನಗರ

17.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

18.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

19.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

20.ಹಾಲಪ್ಪ ಆಚಾರ್ – ಯಲ್ಬುರ್ಗ

21.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

22.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

23.ಪ್ರಭು ಚೌವ್ಹಾಣ್ – ಔರಾದ್

24.ವಿ ಸೋಮಣ್ಣ – ಗೋವಿಂದ್ ರಾಜನಗರ

25.ಎಸ್ ಅಂಗಾರ-ಸುಳ್ಯ

26.ಆನಂದ್ ಸಿಂಗ್ – ಹೊಸಪೇಟೆ

27.ಸಿ ಸಿ‌ ಪಾಟೀಲ್ – ನರಗುಂದ

28.ಬಿಸಿ ನಾಗೇಶ್ – ತಿಪಟೂರು

29.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

ಜೆ.ಪಿ ನಡ್ಡಾರವರು ಮತ್ತು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ರವರು ಯಡಿಯೂರಪ್ಪನವರ ಮಗ ಬಿ.ವೈ ವಿಜೇಯೇಂದ್ರರವರ ಜೊತೆ ಮಾತನಾಡಿದ್ದಾರೆ. ಸಚಿವ ಸಂಪುಟದ ಪಟ್ಟಿಯಲ್ಲಿ ಬಿ.ವೈ ವಿಜೇಯೇಂದ್ರ ಹೆಸರು ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.


ಇದನ್ನೂ ಓದಿ: ಡಿಸಿಎಂ ಸ್ಥಾನ ಇಲ್ಲ, 29 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ: ಸಿಎಂ ಬೊಮ್ಮಾಯಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...