ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ. ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್ ರಾಜಧಾನಿ ಬೈರುತ್ ಮೇಲೆ ಭೀಕರ ವೈಮಾನಿಕ ದಾಳಿಗಳನ್ನು ನಡೆಸಿವೆ ಎಂದು ವರದಿಯಾಗಿದೆ. ಸುಮಾರು ಒಂದು ವರ್ಷದ ಶಾಂತಿಯ ನಂತರ, ಹಿಝ್ಬುಲ್ಲಾ ಗುಂಪು ಸೋಮವಾರ ಬೆಳಿಗ್ಗೆ ಇಸ್ರೇಲ್ ಮೇಲೆ ದಾಳಿ ನಡೆಸುವ ಮೂಲಕ ಯುದ್ಧ ರಂಗಕ್ಕೆ ಮತ್ತೆ ಮರಳಿದೆ. ಹಿಝ್ಬುಲ್ಲಾ ಇಸ್ರೇಲ್‌ನ ಹೈಫಾ … Continue reading ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು