ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ: ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಣೆ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರು ಅಥವಾ ಅವರ ಸಹಚರರ ಉಪಸ್ಥಿತಿ ಅಥವಾ ಚಲನವಲನದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮತ್ತು ಖಚಿತ ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಸೋಮವಾರ ಘೋಷಿಸಿದ್ದಾರೆ.  ಮಾಹಿತಿದಾರರ ಗುರುತನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಜಾಗರೂಕರಾಗಿರಿ ಎಂದು ಹೇಳುವ ಜೊತೆಗೆ ಭಯೋತ್ಪಾದಕರಿಗೆ ಆಹಾರ, ಆಶ್ರಯ, ಸಾರಿಗೆ ಸೇರಿದಂತೆ ಯಾವುದೇ ರೀತಿಯ ಬೆಂಬಲ ನೀಡುವ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಅವರು ಮನವಿ … Continue reading ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ: ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಣೆ