ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ಮೂಲಕ ತೆರಳಲು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಗನಿಗೆ ಅನುಮತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಹಗಲು-ರಾತ್ರಿ ಓಡಾಡಲು ಅವಕಾಶ ನೀಡುವಂತೆ ಸಚಿವ ಜಾರ್ಜ್ ಅವರ ಮಗ ರಾಣಾ ಜಾರ್ಜ್‌ ನ್ಯಾಯಾಲಯವನ್ನು ಕೋರಿದ್ದರು. ನುಗು ಅಭಯಾರಣ್ಯದಲ್ಲಿ ಹಾದು ಹೋಗುವ … Continue reading ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ