ಪಶ್ಚಿಮ ಬಂಗಾಳ| ಆರ್‌ಎಸ್‌ಎಸ್‌ ರ‍್ಯಾಲಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ರ‍್ಯಾಲಿ ಸಂದರ್ಭದಲ್ಲಿ ಧ್ವನಿ ಕಡಿಮೆ ಇಡಬೇಕು ಎಂದು ಹೇಳಿದ ಕಲ್ಕತ್ತಾ ಹೈಕೋರ್ಟ್, ಪಶ್ಚಿಮ ಬಂಗಾಳದಲ್ಲಿ ರ‍್ಯಾಲಿ ನಡೆಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕ್ಕೆ ಅನುಮತಿ ನೀಡಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಬುರ್ದ್ವಾನ್‌ನಲ್ಲಿ ಆರ್‌ಎಸ್‌ಎಸ್‌ನ ಸರಸಂಘಚಾಲಕ್ ಮೋಹನ್ ಭಾಗವತ್ ಅವರ ಸಾರ್ವಜನಿಕ ಸಭೆಯಲ್ಲಿ ಸಾರ್ವಜನಿಕ ಭಾಷಣ ವ್ಯವಸ್ಥೆಯನ್ನು ಬಳಸಲು ಅನುಮತಿ ನಿರಾಕರಿಸಿತ್ತು. ನಂತರ, ಆರ್‌ಎಸ್‌ಎಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಒಂದು ದಿನದ ನಂತರ ಈ ಆದೇಶ ಬಂದಿದೆ. ಪರೀಕ್ಷಾರ್ಥಿಗಳಿಗೆ ಅನಾನುಕೂಲವಾಗದ ರೀತಿಯಲ್ಲಿ, ಧ್ವನಿ … Continue reading ಪಶ್ಚಿಮ ಬಂಗಾಳ| ಆರ್‌ಎಸ್‌ಎಸ್‌ ರ‍್ಯಾಲಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್