ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ತನ್ನ ಪ್ರತಿಕ್ರಿಯೆ ಅಥವಾ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು(ಜೂ.10) ಅವಕಾಶ ನೀಡಿದೆ. ಜೂನ್ 4ರಂದು ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು ಮತ್ತು 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಸಂಬಂಧ ಜೂನ್ 5ರಂದು ಹೈಕೋರ್ಟ್‌ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಬಳಿಕ ವಿಚಾರಣೆಯನ್ನು ಇಂದಿಗೆ (ಜೂ.10) ಮುಂದೂಡಿತ್ತು. ಇಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್‌ ಮತ್ತು … Continue reading ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ