ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ (ಅಮಿಕಸ್ ಕ್ಯೂರಿ) ವಕೀಲೆ ಬಿ.ವಿ ವಿದ್ಯುಲ್ಲತಾ ಅವರಿಗೆ ಹೈಕೋರ್ಟ್ ಶುಕ್ರವಾರ (ಫೆ.6) ನಿರ್ದೇಶಿಸಿದೆ ಎಂದು ವರದಿಯಾಗಿದೆ. ಮನೆಗಳ ತೆರವು ‘ಅಸಾಂವಿಧಾನಿಕ’ ಎಂದು ಘೋಷಿಸುವಂತೆ ಕೋರಿ ಕೋಗಿಲು ಬಡಾವಣೆಯ ನಿವಾಸಿಗಳಾದ ಝೈಬಾ ತಬಸ್ಸುಮ್, ರೆಹನಾ ಮತ್ತು ಆರಿಫಾ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು … Continue reading ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ