ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆಯ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಮಾ.18) ಎತ್ತಿ ಹಿಡಿದಿದೆ. ಸುಗ್ರೀವಾಜ್ಞೆಯ ಸಿಂಧುತ್ವ ಪ್ರಶ್ನಿಸಿ ಹಾಗೂ ಮೋಟಾರು ವಾಹನ/ಆಸ್ತಿಗೆ ಹಣಕಾಸು ಸೌಲಭ್ಯ ಒದಗಿಸುವ ಉದ್ಯಮವು ಸುಗ್ರೀವಾಜ್ಞೆಯಿಂದ ಹೊರಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲು ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಕರ್ನಾಟಕ ಹೈರ್ ಪರ್ಚೇಸ್ ಅಸೋಶಿಯೇಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಉದಯ್ ಹೊಳ್ಳ ಅವರು … Continue reading ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed