ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಸೆಪ್ಟೆಂಬರ್ 22ರಂದು ಪ್ರಾರಂಭವಾಗುವ ಮೈಸೂರು ದಸರಾ ಉತ್ಸವ-2025 ಅನ್ನು ಉದ್ಘಾಟಿಸಲು ಅಂತಾರಾಷ್ಟ್ರೀಯ ಬೂಕರ್ ವಿಜೇತ ಲೇಖಕಿ ಮತ್ತು ಹೋರಾಟಗಾರ್ತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 15ರಂದು ನಿರಾಕರಿಸಿದೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ, ಬೆಂಗಳೂರಿನ ನಿವಾಸಿಗಳಾದ ಗಿರೀಶ್ ಕುಮಾರ್ ಟಿ, ಸೌಮ್ಯ ಆರ್. ಮತ್ತು ಎಚ್.ಎಸ್. ಗೌರವ್ ಎಂಬವರು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ … Continue reading ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್