ಹೈಕೋರ್ಟ್‌ನಿಂದ ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಹಸಿರು ನಿಶಾನೆ: ವಿಚಾರಣಾ ನ್ಯಾಯಾಲಯದ ಆದೇಶ ರದ್ದು

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡುವುದನ್ನು ತಡೆಹಿಡಿಯುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಈ ಮಹತ್ವದ ನಿರ್ಧಾರದ ಮೂಲಕ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕ್ತವಾಗಿ ವರದಿ ಮಾಡಲು ಮಾಧ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ. ಡಿ. ಹರ್ಷೇಂದ್ರ ಕುಮಾರ್ ಅವರ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಜುಲೈ 8, 2025 ರಂದು ನೀಡಿದ್ದ ಏಕಪಕ್ಷೀಯ … Continue reading ಹೈಕೋರ್ಟ್‌ನಿಂದ ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಹಸಿರು ನಿಶಾನೆ: ವಿಚಾರಣಾ ನ್ಯಾಯಾಲಯದ ಆದೇಶ ರದ್ದು