‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ ‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ಏಕಸದಸ್ಯ ಪೀಠವು, ಮಹಿಳೆ ಒಮ್ಮೆ ‘ಜೈ ಬಾಂಗ್ಲಾ’ ಎಂದು ಹೇಳಿದ ನಂತರ ಮೂರು ಬಾರಿ ‘ಜೈ ಭಾರತ್ ಮಾತಾ ಕಿ ಜೈ’ ಎಂದು ಹೇಳಿದ್ದಾರೆ ಎಂದಿದೆ. ಒಬ್ಬ ವ್ಯಕ್ತಿ ಮೊದಲು ಮಹಿಳೆಯನ್ನು ‘ಜೈ ಭಾರತ್ ಮಾತಾ ಕಿ ಜೈ’ ಎಂದು ಕೂಗುವಂತೆ … Continue reading ‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್