ರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಹಾಲಿ ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ (ಫೆ.27) ನೋಟಿಸ್‌ ಜಾರಿ ಮಾಡಿದೆ. ಬೆಂಗಳೂರು ಮೂಲದ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. … Continue reading ರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌