ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?
ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಅದರ ಚೆನ್ನೈ ಮೂಲದ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು blrpost.com ವರದಿ ಮಾಡಿದೆ. ಸೌಜನ್ಯಳ ತಾಯಿ ಕುಸುಮಾವತಿಯವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಮುಖ್ಯವಾಗಿ ವಿಶೇಷ ಸಿಬಿಐ ನ್ಯಾಯಾಲಯವು ಜೂನ್ 16, 2023ರಂದು ನೀಡಿದ ತೀರ್ಪನ್ನು … Continue reading ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?
Copy and paste this URL into your WordPress site to embed
Copy and paste this code into your site to embed