ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ವಿವೇಕ್ ನಗರದ ನಿವಾಸಿ, ದಲಿತ ಯುವಕ 24 ವರ್ಷದ ದರ್ಶನ್ ಸಾವಿನ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಝೊಮ್ಯಾಟೋ ವಿತರಣಾ … Continue reading ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್