ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ (ಮಾ.2) ಹೈಕೋರ್ಟ್ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ಜೂನ್ 8ರ ವೇಳೆಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶಿಸಿದೆ. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿ ವಿಚಾರಣೆ … Continue reading ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ