ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಪ್ರಶ್ನಿಸಲಾದ ಅರ್ಜಿಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮಧ್ಯಂತರ ರಕ್ಷಣೆ ನೀಡಲು ಸೋಮವಾರ ನಿರಾಕರಿಸಿರುವ ಹೈಕೋರ್ಟ್‌, ಈ ಸಂಬಂಧ ಏನಿದ್ದರೂ ಪ್ರತ್ಯೇಕ ಮಧ್ಯಂತರ ಅರ್ಜಿ ಸಲ್ಲಿಸಬಹುದು ಎಂದು ಅರ್ಜಿದಾರರಿಗೆ ಸೂಚಿಸಿದೆ. ಬೀದರ್‌ನ ಶಿವಾರಾಜ ಕಣಶೆಟ್ಟಿ ಮತ್ತು ಇತರರು,ಕೆ.ಸಿ ಶಿವರಾಂ ಮತ್ತು ಇತರರು, ಬೆಂಗಳೂರಿನ ಬುಜೇಂದ್ರ ಮತ್ತು ಇತರರು, ನಟ ಮುಖ್ಯಮಂತ್ರಿ ಚಂದ್ರು ಮತ್ತು ಇತರರು ಹಾಗೂ ಬೆಂಗಳೂರಿನ ಸಮಾಜ ಸಂಪರ್ಕ ವೇದಿಕೆ … Continue reading ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ