ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲ ಅತ್ಯಾಚಾರ ಪ್ರಕರಣದಲ್ಲಿ ತನಗೆ ವಿಧಿಸಲಾದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ (ಡಿ.3) ತಿರಸ್ಕರಿಸಿದೆ. ಅಪರಾಧಿಯ ವಿರುದ್ದ ಇರುವ ಎಲ್ಲಾ ದಾಖಲೆಗಳು, ಪ್ರಕರಣದ ಗಂಭೀರತೆ ಮತ್ತು ಆರೋಪಿಯ ವಿರುದ್ಧ ಇನ್ನೂ ಪ್ರಕರಣಗಳು ಬಾಕಿ ಇರುವುದನ್ನು ಗಮನದಲ್ಲಿಟ್ಟುಕೊಂಡು, ಅಪರಾಧಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅದು ಇತರ ಪ್ರಕರಣಗಳ ಮೇಲೆ ಪರಿಣಾಮ ಬೀರಬಹುದು ಎಂದು ಪರಿಗಣಿಸಿ, … Continue reading ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ