ವಜಾಗೊಂಡ ಬೋಧಕೇತರ ಸಿಬ್ಬಂದಿಗೆ ಮಾಸಿಕ ಸ್ಟೈಫಂಡ್ ನೀಡದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ

2016 ರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮದ ಕಾರಣಕ್ಕೆ ವಜಾಗೊಂಡ ಬೋಧಕೇತರ ಸಿಬ್ಬಂದಿಗೆ ಮಾಸಿಕ ಸ್ಟೈಫಂಡ್ ಪಾವತಿಸದಂತೆ ಪಶ್ಚಿಮ ಬಂಗಾಳದ ಸರ್ಕಾರವನ್ನು ಕಲ್ಕತ್ತಾ ಹೈಕೋರ್ಟ್ ನಿರ್ಬಂಧಿಸಿದೆ ಎಂದು ವರದಿಯಾಗಿದೆ. ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಕಳೆದ ಏಪ್ರಿಲ್‌ ವೇಳೆ ಸುಪ್ರೀಂಕೋರ್ಟ್ ಬೋಧಕೇತರ ಸಿಬ್ಬಂದಿಯನ್ನು ವಜಾ ಮಾಡಿತ್ತು. ವಜಾಗೊಂಡ ಬೋಧಕೇತರ ಜೂನ್ 9 ರಂದು ನ್ಯಾಯಮೂರ್ತಿ ಅಮೃತ ಸಿನ್ಹಾ ಈ ವಿಷಯದಲ್ಲಿ ತೀರ್ಪನ್ನು ಕಾಯ್ದಿರಿಸಿದ್ದರು ಆದರೆ ವ್ಯಕ್ತಿಗಳಿಗೆ ರೂ. 20,000 ರಿಂದ ರೂ. 25,000 ರವರೆಗೆ ಮಾಸಿಕ ಸ್ಟೈಫಂಡ್ ನೀಡುವ ರಾಜ್ಯ … Continue reading ವಜಾಗೊಂಡ ಬೋಧಕೇತರ ಸಿಬ್ಬಂದಿಗೆ ಮಾಸಿಕ ಸ್ಟೈಫಂಡ್ ನೀಡದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ