ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ; ಒಳಮೀಸಲಾತಿ ಅನ್ಯಾಯ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಲೆಮಾರಿ ಸಮುದಾಯಗಳು

ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಿಂದ ಮಹತ್ವದ ನಿರ್ಧಾರ ಪ್ರಕಟವಾಗಿದ್ದು, ನೇಮಕಾತಿ ಆದೇಶಕ್ಕೆ ತಡೆ ನೀಡಿದೆ. ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ಕೋರ್ಟ್ ಮೆಟ್ಟಿಲೇರಿದ್ದವು. ಪರಿಶಿಷ್ಟ ಜಾತಿಗಳನ್ನು ಉಪವರ್ಗೀಕರಿಸಿ ಒಳಮೀಸಲಾತಿ ಕಲ್ಪಿಸಿ ಸರ್ಕಾರ ಹೊರಡಿಸಿದ್ದ 25.08.2025ರ ಆದೇಶವನ್ನು ಕರ್ನಾಟಕ ಅಸ್ಪೃಶ್ಯ ಅಲೆಮಾರಿಗಳ ಮಹಾ ಒಕ್ಕೂಟ ಮತ್ತು ಇತರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಪ್ರಕರಣದಲ್ಲಿ 16.10.2025 ರಂದು ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ನೀಡಿ ನೇಮಕಾತಿ ಆದೇಶ ಮಾಡದಂತೆ … Continue reading ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ; ಒಳಮೀಸಲಾತಿ ಅನ್ಯಾಯ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಲೆಮಾರಿ ಸಮುದಾಯಗಳು