ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ಸೌಜನ್ಯ ಅತ್ಯಾಚಾರ, ಕೊಲೆ ಖಂಡಿಸಿ ಏಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿ ಪ್ರತಿಭಟನೆಗೆ ಹೈಕೋರ್ಟ್ ಶುಕ್ರವಾರ (ಏ.4) ತಾತ್ಕಾಲಿಕ ತಡೆ ನೀಡಿದೆ. ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಮುಂದಿನ ವಿಚಾರಣೆಯವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ ಎಂದು barandbench.com ವರದಿ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಚರ್ಚೆ … Continue reading ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌