ಟ್ರಾನ್ಸ್‌ಜೆಂಡರ್‌ಗಳಿಗೆ ಶೇ 0.5 ಮೀಸಲಾತಿ: ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಹಂಗಾಮಿ ಸಿಜೆ ಕಾಮೇಶ್ವರ ರಾವ್‌

ಕೋರ್ಸ್‌ಗಳ ಪ್ರವೇಶದಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಶೇಕಡ 0.5 ಮೀಸಲಾತಿ ನೀಡುವಂತೆ ನಿರ್ದೇಶಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯಿಂದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಹಿಂದೆ ಸರಿದಿದ್ದಾರೆ. ಗುರುವಾರ ಕೆಲ ಕಾಲ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್‌, ತಾನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯನಾಗಿರುವುದರಿಂದ ಅರ್ಜಿ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಹೇಳಿದರು. ಆಡಳಿತ … Continue reading ಟ್ರಾನ್ಸ್‌ಜೆಂಡರ್‌ಗಳಿಗೆ ಶೇ 0.5 ಮೀಸಲಾತಿ: ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಹಂಗಾಮಿ ಸಿಜೆ ಕಾಮೇಶ್ವರ ರಾವ್‌