ಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್ ಮಧ್ಯಂತರ ಆದೇಶ

ಯಾವುದೇ ಖಾಸಗಿ ಸಂಘ, ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ಬಳಸಲು ‘ಪೂರ್ವಾನುಮತಿ’ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ (ಅ.28) ಆದೇಶಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ. ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಈ ಆದೇಶವು ನಾಗರಿಕರ ಮೂಲಭೂತ … Continue reading ಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್ ಮಧ್ಯಂತರ ಆದೇಶ