ಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ

ಕರ್ನಾಟಕ ಸರ್ಕಾರ ಬುಧವಾರ (ಫೆ.5) ಆಯೋಜಿಸಿದ್ದ ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ ಕರಡು ನಿಯಮಗಳನ್ನು ಹಿಂಪಡೆಯುವಂತೆ ಒತ್ತಾಯಿಸುವ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ. ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ. ಸಮಾವೇಶದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ … Continue reading ಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ