ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ಯೂಟ್ಯೂಬ್‌ನಲ್ಲಿ ‘ಹಿಜಾಬ್ ಚಾಲೆಂಜ್’ ವಿಡಿಯೋ ಅಪ್ಲೋಡ್ ಮಾಡಿದ್ದ ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿದ ತಮಿಳುನಾಡು ಪೊಲೀಸರು, ಆತನನ್ನು ಜೈಲಿಗಟ್ಟಿದ ಘಟನೆ ನಡೆದಿದೆ. ಅನಶ್ ಅಹ್ಮದ್ (21) ಬಂಧನಕ್ಕೊಳಗಾದ ಯುವಕ. ಕೊಯಮತ್ತೂರಿನ ಪೊಧನೂರು ನಿವಾಸಿಯಾಗಿರುವ ಅನಶ್, ಫ್ರೀಲ್ಯಾನ್ಸ್ ವಿಡಿಯೋ ಜಾಕಿಯಾಗಿದ್ದಾನೆ. ಸೆಪ್ಟೆಂಬರ್ 5ರಂದು ಅನಶ್‌ನನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದ ಕಾರಣ ಕೊಯಮತ್ತೂರು ಜೈಲು ಪಾಲಾಗಿದ್ದ ಅನಶ್, ಸುಮಾರು 56 ದಿನಗಳ ಬಳಿಕ ಅಕ್ಟೋಬರ್ 30ರಂದು ಬಿಡುಗಡೆಯಾಗಿದ್ದಾನೆ. “ಯೂಟ್ಯೂಬ್‌ನಲ್ಲಿ … Continue reading ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು