Homeಮುಖಪುಟ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

- Advertisement -
- Advertisement -

ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತಕೇಸರಿ ಶಾಲು ಧರಿಸುವಂತೆ ಒತ್ತಾಯಿಸಿದ ಕುಶಾಲನಗರದ ಸುಂದರನಗರ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಡೆದಿದೆ. ಸುಂದರನಗರ ಕಾಲೇಜಿನ ಕಲಾ ವಿಭಾಗದ ಅಂತಿಮ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸುನಿಲ್ ಬಜಿಲಕೇರಿ | Naanu Gauriಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ಹಿಜಾಬ್‌ ಅರ್ಜಿ ವಿಚಾರಣೆ Live | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲವೆಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್‌ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್‌’, ‘ಜೈ ಅಂಬೇಡ್ಕರ್‌’ ಎಂದು ಕೂಗಿ ಹಿಜಾಬ್‌ಗೆ ಬೆಂಬಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ  ಸರ್ಕಾರದ ವೈಫಲ್ಯವನ್ನು ಹಿಜಾಬ್ & ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಅಸಾಧ್ಯ: ಕರ್ನಾಟಕ ಜನಶಕ್ತಿ | Naanu Gauriಈ ಲೇಖನದ ಶೀರ್ಷಿಕೆಯನ್ನು ನೋಡಿದರೆ ಬಿಜೆಪಿಗಿಂತ ಆಶ್ಚರ್ಯಪಡುವವರು ಮತ್ತು ಸಿಟ್ಟಾಗುವವರು ಬಿಜೆಪಿ ವಿರೋಧಿಗಳು. ಏನೇ ಸಿಟ್ಟಿರಲಿ, ಈ ವಿಚಾರವನ್ನು ತಾಳ್ಮೆಯಿಂದ ಪುರಾವೆ ಸಮೇತ ಪರಿಶೀಲಿಸಬೇಕೆಂದು ಮನವಿ ಮಾಡಬಹುದಷ್ಟೇ. ನೀವು ಈ ರೀತಿಯಲ್ಲೇ ಯೋಚಿಸಬೇಕೆಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿಯ ಬಾಲಕಿಯ ಕಾಲೇಜಿನ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ. “ಹಿಜಾಬ್‌ಗಾಗಿ ಹೋರಾಡುತ್ತಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ | Naanu Gauriನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್?ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ | Naanu Gauriಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…ಹಿಜಾಬ್‌ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಅಡ್ಡಿ ಪಡಿಸುವಂತೆ ವಿದ್ಯಾರ್ಥಿಗಳನ್ನು ಹಿಂದೂ ಜಾಗರಣಾ ವೇದಿಕೆ (ಹಿಂಜಾವೇ) ಹೇಗೆ ಪ್ರಚೋದಿಸಿತು ಎಂಬುದನ್ನು `ದಿ ನ್ಯೂಸ್‌ ಮಿನಿಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ. ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಧರಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರುHijabತಮ್ಮ ಧಾರ್ಮಿಕ ಆಚರಣೆಯಾದ ಹಿಜಾಬ್‌ ಅನ್ನು ಧರಿಸಿ ಕಾಲೇಜು ಪ್ರವೇಶಕ್ಕೆ ಅನುಮತಿಸುವಂತೆ ಕೋರಿ ಹೋರಾಟ ನಡೆಸುತ್ತಿರುವ ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರ ಪೋಷಕರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...