ನರೇಗಾದ ವೇತನ, ಕೆಲಸದ ದಿನ ಹೆಚ್ಚಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೀಯ ಸಮಿತಿ ಒತ್ತಾಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ನರೇಗಾ) ಅಡಿಯಲ್ಲಿ ನೀಡುವ ವೇತನವನ್ನು ದಿನಕ್ಕೆ ಕನಿಷ್ಠ 400 ರೂ.ಗಳಿಗೆ ಹೆಚ್ಚಿಸಬೇಕು ಮತ್ತು ಯೋಜನೆಯಡಿಯಲ್ಲಿ ಖಾತರಿಪಡಿಸಿದ ಕೆಲಸದ ದಿನಗಳ ಸಂಖ್ಯೆಯನ್ನು ಕನಿಷ್ಠ 150 ದಿನಗಳಿಗೆ ಹೆಚ್ಚಿಸಬೇಕು ಎಂದು ಮಂಗಳವಾರ ಸಂಸದೀಯ ಸ್ಥಾಯಿ ಸಮಿತಿಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ನರೇಗಾದ ವೇತನ ನರೇಗಾ ಯೋಜನೆಯು ಪ್ರತಿ ಗ್ರಾಮೀಣ ಕುಟುಂಬಕ್ಕೆ ವರ್ಷದಲ್ಲಿ ಕನಿಷ್ಠ 100 ದಿನಗಳ ಕೌಶಲ್ಯರಹಿತ ದೈಹಿಕ ಕೆಲಸವನ್ನು ಖಾತರಿಪಡಿಸುವ ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯಾಗಿದೆ. ಪ್ರಸ್ತುತ ನರೇಗಾ ಅಡಿಯಲ್ಲಿ … Continue reading ನರೇಗಾದ ವೇತನ, ಕೆಲಸದ ದಿನ ಹೆಚ್ಚಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೀಯ ಸಮಿತಿ ಒತ್ತಾಯ