ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಸುಮಾರು ಎರಡು ಡಜನ್ ನಷ್ಟು ಬಡ ಶಾಲು ಮಾರಾಟಗಾರರಿಗೆ ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳು ವ್ಯಾಪಾರ ಮಾಡದಂತೆ ಮತ್ತು ಈ ಪ್ರದೇಶವನ್ನು ಬಿಟ್ಟು ಕಾಶ್ಮೀರಕ್ಕೆ ಹಿಂತಿರುಗುವಂತೆ ಕಿರುಕುಳ ನೀಡುತ್ತಿರುವ ಘಟನೆ ವರದಿಯಾಗಿದೆ. ಈ ಅಸಹಾಯಕ ಶಾಲು ಮಾರಾಟಗಾರರು ಸಂಭಾವ್ಯ ಗ್ರಾಹಕರನ್ನು ತಲುಪಲು ಹೋದರೆ ತಮ್ಮ ಸರಕುಗಳನ್ನು ಸ್ಥಳೀಯ ಹಿಂದುತ್ವ ಗುಂಪುಗಳಿಂದ ವಶಪಡಿಸಿಕೊಳ್ಳಲಾಗುತ್ತದೆ ಎಂಬ ಭಯದಿಂದ ಒಂದೇ ಸ್ಥಳದಲ್ಲಿ ಕುಳಿತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ … Continue reading ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ
Copy and paste this URL into your WordPress site to embed
Copy and paste this code into your site to embed