ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ಲಂಡನ್‌ನ ಸ್ಕೂಲ್ ಆಫ್ ಓರಿಯೆಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ (ಎಸ್‌ಒಎಎಸ್‌) ವಿಶ್ವಪ್ರಸಿದ್ಧ ಹಿಂದಿ ವಿದ್ವಾಂಸೆ ಮತ್ತು ಪ್ರಾಧ್ಯಾಪಕಿ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು, ಐದು ವರ್ಷಗಳ ಮಾನ್ಯ ವೀಸಾ ಹೊಂದಿದ್ದರೂ ಭಾರತಕ್ಕೆ ಪ್ರವೇಶಿಸದಂತೆ ಸೋಮವಾರ (ಅ.20) ತಡೆಯಲಾಗಿದೆ ಎಂದು ವರದಿಗಳು ಹೇಳಿವೆ. ಭಾರತ ಪ್ರವೇಶದಂತೆ ತಡೆಯಲು ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಓರ್ಸಿನಿ ಹೇಳಿದ್ದಾರೆ. “ಲಂಡನ್ ವಿಶ್ವವಿದ್ಯಾಲಯದ ಎಸ್‌ಒಎಎಸ್‌ನಲ್ಲಿ ಹಿಂದಿ ವಿದ್ವಾಂಸೆಯಾಗಿರುವ ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು 5 ವರ್ಷಗಳ ಮಾನ್ಯ ಇ-ವೀಸಾ ಇದ್ದರೂ ಇಂದು ರಾತ್ರಿ ಭಾರತ … Continue reading ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ