ತಮಿಳುನಾಡಿನಲ್ಲಿ ಎಂದೆಂದಿಗೂ ಹಿಂದಿಗೆ ಸ್ಥಾನವಿಲ್ಲ: ಮುಖ್ಯಮಂತ್ರಿ ಸ್ಟಾಲಿನ್

ಹಿಂದಿ ವಿರೋಧಿ ಆಂದೋಲನದ ಸಮಯದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ರಾಜ್ಯದ ಹುತಾತ್ಮರನ್ನು ಡಿಎಂಕೆ ಅಧ್ಯಕ್ಷ ಮತ್ತು ತನಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಇಂದು ಶ್ಲಾಘಿಸಿದರು. ನಮ್ಮಲ್ಲಿ ಹಿಂದಿ ಭಾಷೆಗೆ ಶಾಶ್ವತವಾಗಿ ಜಾಗವಿಲ್ಲ ಎಂದು ಪ್ರತಿಪಾದಿಸಿದರು. ಭಾಷಾ ಹುತಾತ್ಮರ ದಿನದ ಸಂದರ್ಭದಲ್ಲಿ ಗೌರವ ಸಲ್ಲಿಸಿದ ಅವರು, “ಮಾತೃಭಾಷೆಯನ್ನು ತನ್ನ ಜೀವದಂತೆ ಪ್ರೀತಿಸುವ, ಹಿಂದಿ ಹೇರಿಕೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ರಾಜ್ಯ; ಅದನ್ನು ಹೇರಿದಾಗಲೆಲ್ಲಾ ಅದೇ ತೀವ್ರತೆಯಿಂದ ಪ್ರತಿಭಟಿಸಿತು” ಎಂದು ಹೇಳಿದರು. “ಭಾಷಾ ಹುತಾತ್ಮರ ದಿನ; ಅಂದು, … Continue reading ತಮಿಳುನಾಡಿನಲ್ಲಿ ಎಂದೆಂದಿಗೂ ಹಿಂದಿಗೆ ಸ್ಥಾನವಿಲ್ಲ: ಮುಖ್ಯಮಂತ್ರಿ ಸ್ಟಾಲಿನ್