ಮಹಾರಾಷ್ಟ್ರದಲ್ಲಿ ಹಿಂದಿ ಕಡ್ಡಾಯಕ್ಕೆ ಬಿಡುವುದಿಲ್ಲ: ಸುಪ್ರಿಯಾ ಸುಳೆ ಮತ್ತು ಉದ್ಧವ್ ಠಾಕ್ರೆ

ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಬಲವಂತದ ಅನುಷ್ಠಾನದಲ್ಲಿ ಮರಾಠಿಯನ್ನು ದುರ್ಬಲಗೊಳಿಸುವ ಭಾಗವಾಗಿ ಹಿಂದಿ ಕಡ್ಡಾಯಗೊಳಿಸುವುದಕ್ಕೆ ನಾವು ಬಿಡುವುದಿಲ್ಲವೆಂದು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ ಶನಿವಾರ ಹೇಳಿದ್ದಾರೆ. ರಾಜ್ಯಾದ್ಯಂತ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯವಾಗಿ ಮೂರನೇ ಭಾಷೆಯನ್ನಾಗಿ ಮಾಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷದ ಆಕ್ರೋಶದ ನಡುವೆ ಸುಳೆ ಅವರ ಹೇಳಿಕೆ ಬಂದಿದೆ. ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾರಾಮತಿ ಸಂಸದರು, “ಮಹಾರಾಷ್ಟ್ರದಲ್ಲಿ … Continue reading ಮಹಾರಾಷ್ಟ್ರದಲ್ಲಿ ಹಿಂದಿ ಕಡ್ಡಾಯಕ್ಕೆ ಬಿಡುವುದಿಲ್ಲ: ಸುಪ್ರಿಯಾ ಸುಳೆ ಮತ್ತು ಉದ್ಧವ್ ಠಾಕ್ರೆ