ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು ನರೈಲ್‌ನಿಂದ ಪ್ರಕಟವಾಗುವ ದೈನಿಕ್ ಬಿಡಿ ಖಬರ್ ಎಂಬ ಪತ್ರಿಕೆಯ ಹಂಗಾಮಿ ಸಂಪಾದಕರಾಗಿದ್ದರು ಎನ್ನಲಾಗಿದ್ದು, ಖುಲ್ನಾ ವಿಭಾಗದ ಜೆಸ್ಸೋರ್‌ನ ಕೇಶಬ್‌ಪುರ ಉಪಜಿಲ್ಲಾದ ಅರುವಾ ಗ್ರಾಮದ ನಿವಾಸಿಯಾಗಿದ್ದ ರಾಣಾ ಪ್ರತಾಪ್ ಮೊನಿರಾಂಪುರದ ಕೋಪಲಿಯಾ ಬಜಾರ್‌ನಲ್ಲಿ ಐಸ್‌ಕ್ರೀಂ ಕಾರ್ಖಾನೆಯನ್ನು ಹೊಂದಿದ್ದರು ಎಂಬ ಮಾಹಿತಿ ಲಬಿಸಿದೆ. ರಾಣಾ … Continue reading ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ