ಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ ಸೆರೆ

ಗಣೇಶ ಚತುರ್ಥಿಯ ಮುನ್ನಾ ದಿನ ಮುಂಬೈ ಪೊಲೀಸರು ಭಯೋತ್ಪಾದನೆಯ ಕುರಿತು ಹುಸಿ ಸಂದೇಶವನ್ನು ಕಳುಹಿಸಿದ ಹಿಂದೂ ವ್ಯಾಪಾರಿಯನ್ನು ಬಿಹಾರದಲ್ಲಿ ಬಂಧಿಸಿದ್ದಾರೆ. ಈ ಸಂದೇಶವು ಮುಸ್ಲಿಮರ ಮೇಲೆ ಸುಳ್ಳು ಆರೋಪ ಹೊರಿಸುವ ಉದ್ದೇಶದಿಂದ ಕಳುಹಿಸಿದ್ದು ಎಂದು ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಆರೋಪಿ ಅಶ್ವಿನಿಕುಮಾರ್ ಸುಪ್ರಾ, ಮುಂಬೈ ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ವಾಟ್ಸಾಪ್ ಮೂಲಕ ಬೆದರಿಕೆಯ ಸಂದೇಶ ಕಳುಹಿಸಿದ್ದ. ಈ ಸಂದೇಶದಲ್ಲಿ “14 ಪಾಕಿಸ್ತಾನಿ ಭಯೋತ್ಪಾದಕರು 34 ವಾಹನಗಳಲ್ಲಿ 400 ಕಿಲೋಗ್ರಾಂ ಆರ್‌ಡಿಎಕ್ಸ್‌ನೊಂದಿಗೆ ಮುಂಬೈ ಪ್ರವೇಶಿಸಿದ್ದು, ಒಂದು … Continue reading ಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ ಸೆರೆ