ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ ಜನಸಂಖ್ಯೆಗಳು ಕುಸಿಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. “ಹಿಂದೂಗಳನ್ನು ಒಗ್ಗೂಡಿಸುವ ಮತ್ತು ಸಬಲೀಕರಣಗೊಳಿಸುವ ಅವಶ್ಯಕತೆಯಿದೆ. ನಮಗೆ ಯಾವುದೇ ಬೆದರಿಕೆ ಇಲ್ಲ, ಆದರೆ ಜಾಗರೂಕತೆ ಅಗತ್ಯ. 3 ಮಕ್ಕಳ ಫಲವತ್ತತೆ ದರಕ್ಕಿಂತ ಕಡಿಮೆ ಇರುವ ಸಮಾಜಗಳು ಕಣ್ಮರೆಯಾಗುವ ಅಪಾಯವಿದೆ. ವಿವಾಹದ ಉದ್ದೇಶವು ವೈಯಕ್ತಿಕ ಆಸೆಗಳಲ್ಲ, … Continue reading ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್