“ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಆರ್‌ಎಸ್‌ಎಸ್ ಅಥವಾ ಮೋಹನ್ ಭಾಗವತ್ ಅವರ ದ್ವಂದ್ವ ನಿಲುವನ್ನು ಪ್ರಶ್ನಿಸಿದ್ದಾರೆ. “100 ವರ್ಷಗಳಿಂದ ಈ ನೋಂದಾಯಿತವಲ್ಲದ ಸಂಸ್ಥೆಯು ಭಾರತದಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಮತ್ತು ಮುಂದುವರಿಸುತ್ತಾ ಬಂದಿದೆ. ಆದರೂ, ಅಮೆರಿಕದಲ್ಲಿ ಮೋಹನ್ ಭಾಗವತ್ … Continue reading ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed