ಹಿಂದೂ ರಕ್ಷಾ ದಳದಿಂದ ಆಜಾನ್ ವಿರುದ್ಧ ರ್‍ಯಾಲಿ : ಪ್ರಚೋದನಕಾರಿ ಘೋಷಣೆ

ಡೆಹ್ರಾಡೂನ್ : ಹಿಂದುತ್ವ ಸಂಘಟನೆ ಹಿಂದೂ ರಕ್ಷಾ ದಳ ಉತ್ತರಾಖಂಡದ ಡೆಹ್ರಾಡೂನ್ ನಗರದ ಸ್ಥಳೀಯ ಜಾಮಾ ಮಸೀದಿಯಿಂದ ಆಜಾನ್ (ಪ್ರಾರ್ಥನೆಗೆ ಕರೆ) ಕರೆಯುವುದರ ವಿರುದ್ಧ ರ್‍ಯಾಲಿ ನಡೆಸಿ, ಪ್ರಚೋದನಕಾರಿ ಘೋಷಣೆ ಕೂಗಿದ ಘಟನೆ ವರದಿಯಾಗಿದೆ. ಕಳೆದ ಮಂಗಳವಾರ (ಫೆ.25) ಹಿಂದೂ ರಕ್ಷಾ ದಳದ ಸದಸ್ಯರು “ಅಯೋಧ್ಯೆ ಕೇವಲ ಒಂದು ಉದಾಹರಣೆ, ಮುಂದಿನ ಗುರಿ ಕಾಶಿ ಮತ್ತು ಮಥುರಾ” ಮತ್ತು “ಭಾರತದಲ್ಲಿ ವಾಸಿಸುವರೆಲ್ಲರೂ “ಜೈ ಶ್ರೀ ರಾಮ್” ಎಂದು ಜಪಿಸಬೇಕು” ಎಂಬಂತಹ ಪ್ರಚೋದನಕಾರಿ ಮತ್ತು ವಿವಾದಾತ್ಮಕ ಘೋಷಣೆಗಳನ್ನು ಕೂಗಿದ್ದಾರೆ. … Continue reading ಹಿಂದೂ ರಕ್ಷಾ ದಳದಿಂದ ಆಜಾನ್ ವಿರುದ್ಧ ರ್‍ಯಾಲಿ : ಪ್ರಚೋದನಕಾರಿ ಘೋಷಣೆ